34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿದಾಯ! ನೆಟ್ಟಿಗರ ಮನ ಗೆದ್ದ ವೈರಲ್ ವೀಡಿಯೋ
34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿದಾಯ! ಬೆಂಗಳೂರು, ಮೇ 30: ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕರೊಬ್ಬರು ತಮ್ಮ 34 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ಸೇವೆಯ ನಂತರ ನಿವೃತ್ತಿ ಹೊಂದಿದ್ದು, ಇಂಟರ್ನೆಟ್ ಈ ಕ್ಷಣವನ್ನು…