WPL 2026: ಡಬ್ಲ್ಯುಪಿಎಲ್ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB
ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್ನ ನಾಲ್ಕನೇ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು…