ಸಿದ್ದರಾಮಯ್ಯಗೆ ಪಕ್ಷದಲ್ಲಿ ಮಹತ್ವದ ಹುದ್ದೆ? ಹೈಕಮಾಂಡ್ ಸೀಕ್ರೆಟ್ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಬೆಂಗಳೂರು, ಮೇ,30: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. “ಇವತ್ತಿನ ಸಿಎಲ್‌ಪಿ ಸಭೆಯದ್ದು ಕೇವಲ ಒನ್‌ಲೈನ್ ಅಜೆಂಡಾ (One-line Agenda), ಅದರಲ್ಲಿ ಎರಡನೇ ಮಾತಿಲ್ಲ. ಡಿ.ಕೆ. ಶಿವಕುಮಾರ್ ಅವರೇ ನೂತನ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಪಕ್ಕಾ ಆಗಿದೆ” ಎಂದು ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಒಳಗಿನ ಪ್ರಮುಖ ಬೆಳವಣಿಗೆಗಳ ಸುಳಿವು ನೀಡಿದರು. ರಾಜಭವನಕ್ಕೆ…