Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ನವದೆಹಲಿ, ಮೇ 30: ಭಾರತೀಯ ಸೇನೆ(Indian Army)ಯು ಯಾವುದೇ ಕ್ಷಣದಲ್ಲೂ ಎದುರಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ‘ಆಪರೇಷನ್ ಸಿಂಧೂರ್ 2.0’ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಕುತಂತ್ರಗಳ ವಿರುದ್ಧ ಭಾರತೀಯ ಸೇನೆ ತಳೆದಿದ್ದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಸೇನಾ ಮುಖ್ಯಸ್ಥರು, ಆಪರೇಷನ್ ಸಿಂಧೂರ್ ಇನ್ನೂ ಕೊನೆಗೊಂಡಿಲ್ಲ, ಅದು…