ಅಂದು ಅಣ್ಣಾವ್ರು-ಚಿರು, ಇಂದು ಶಿವಣ್ಣ-ರಾಮ್ ಚರಣ್
ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ…