Viral: 40 ಸಾವಿರ ರೂ ಮನೆ ಬಾಡಿಗೆ, 2.4 ಲಕ್ಷ ರೂ ಭದ್ರತಾ ಠೇವಣಿ; ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ದ ವ್ಯಕ್ತಿಗೆ ಫುಲ್ ಶಾಕ್ – Kannada News | Bengaluru: A man reveals his friend’s experience while looking for a house in Bengaluru
ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ (Bengaluru) ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ದುಡ್ಡಿನ ಆಸೆಗೆ ಬಿದ್ದು ಮನೆ ಮಾಲೀಕರು ಬೇಕಾಬಿಟ್ಟಿ ಬಾಡಿಗೆ ಹಾಗೂ ಭದ್ರತಾ ಠೇವಣಿ ಕೇಳುತ್ತಿದ್ದಾರೆ. ನೀವೇನಾದ್ರೂ ಸಿಲಿಕಾನ್ ಸಿಟಿಯಲ್ಲಿ ಮನೆ ಹುಡುಕುತ್ತಿದ್ರೆ ಕಡಿಮೆ ಬಾಡಿಗೆ ಹಾಗೂ ಠೇವಣಿ ಇರುವ ಮನೆ ಸಿಗುತ್ತೆ ಅನ್ನೋದು ದೂರದ ಮಾತು. ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕಾಟ ವಿಚಾರದಲ್ಲಿ ತನ್ನ ಸ್ನೇಹಿತನಿಗಾದ ಅನುಭವವನ್ನು ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿಗೆ ಸ್ಥಳಾಂತರಗೊಂಡ ತನ್ನ ಸ್ನೇಹಿತ…