ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು? – Kannada News | Sudeep acting along with Prabhas in Spirit movie
ಸುದೀಪ್ (Sudeep), ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾಗುವ ದಶಕಕ್ಕೂ ಮೊದಲೇ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿದ್ದವರು. ಅವರ ನಟನಾ ಪ್ರತಿಭೆಗೆ ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ತಮಿಳು ಭಾಷೆಗಳಿಂದ ದೊಡ್ಡ ಅವಕಾಶಗಳೇ ಬಂದಿದ್ದವು. ಅಮಿತಾ ಬಚ್ಚನ್ ಸೇರಿದಂತೆ ಇನ್ನೂ ಹಲವರೊಟ್ಟಿಗೆ ಸಮನಾದ ಪಾತ್ರಗಳಲ್ಲಿ ಸುದೀಪ್ ನಟಿಸಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಅವರು ಪರಭಾಷೆ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಅವರಿಗೆ ಮತ್ತೆ ಪರ ಭಾಷೆಗಳ ಸಿನಿಮಾಗಳಿಂದ ಆಫರ್ಗಳು ಬರುತ್ತಿವೆ. ಇದೀಗ ಪ್ರಭಾಸ್ ಅವರ…