400 ಕೋಟಿ ರೂ. ಕಳ್ಳತನ ಪ್ರಕರಣದ ಬಿಗ್ ಅಪ್ಡೇಟ್: ಅಸಲಿಗೆ ದರೋಡೆ ಹೇಗಾಯ್ತು? ಯಾರಿಗೆ ಯಾವ ಜವಾಬ್ದಾರಿ? – Kannada News | Gujarat politician Link to Belagavi Rs 400 crore Robbery: here Is How to theft money
ಬೆಳಗಾವಿ, ಜನವರಿ 26): ಒಂದಲ್ಲ ಎರಡಲ್ಲ ಬೆಳಗಾವಿಯಲ್ಲಿ (Belagavi) ದರೋಡೆಯಾಗಿದ್ದು ಬರೋಬ್ಬರಿ 400 ಕೋಟಿ ರೂಪಾಯಿ ( Rs 400 Crore Robbery Case). ಈ ದರೋಡೆಯ ರಹಸ್ಯ ಬಟಾಬಯಲಾಗಿದ್ದು, ಇದು ಸಿನಿಮಾ ಕಥೆಯನ್ನೂ ಮೀರಿಸುವಂತಿದೆ. ದರೋಡೆ ಆಗಿದೆ ಎಂದು ಯಾರು ಬಂದು ದೂರು ಕೊಡಲಿಲ್ಲ. ಅಯ್ಯಯ್ಯೋ ನನ್ನ ಕೋಟ್ಯಾಂತರ ರೂಪಾಯಿ ಹೋಯ್ತು ಎಂದು ಯಾರು ಬಾಯಿ ಬಡೆದುಕೊಳ್ಳಲಿಲ್ಲ. ಪ್ರಕರಣವನ್ನ ಬಯಲು ಮಾಡಿದ್ದ ಸಂದೀಪ್, ಹಣ ಕಿಶೋರ್ ಸೇಠ್ಗೆ ಸೇರಿದ್ದು, ಇದರಲ್ಲಿ ವಿರಾಟ್ ಗಾಂಧಿ ಎನ್ನುವರ ಕೈವಾಡವೂ…