Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್ಪುರ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು. ಈ 97 ರನ್ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್ನಲ್ಲಿ 1000 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್…