Video: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ – Kannada News | Elephant struggles to extract a watermelon stuck in a hole
ಬದುಕಿನಲ್ಲಿ ಏನೇ ಸಮಸ್ಯೆಗಳು ಬರಲಿ, ಅದಕ್ಕೆ ಪರಿಹಾರ ಕಂಡು ಕೊಳ್ಳುವುದು ಬಹಳ ಮುಖ್ಯ. ಪ್ರಾಣಿಗಳ ಕೆಲ ವಿಡಿಯೋಗಳು ಇದಕ್ಕೆ ಉದಾಹರಣೆಯಂತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ನಿಮಗೆ ಮಾತು ಸತ್ಯ ಎನಿಸದೇ ಇರದು. ಆನೆಯೊಂದು (elephant) ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬಹಳ ಬುದ್ಧಿವಂತಿಕೆಯನ್ನು ತೆಗೆಯುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. ಲೆಕ್ ಚೈಲರ್ಟ್ (lek chailert) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಆನೆಯೊಂದು ರಂಧ್ರದಲ್ಲಿ…