Headlines

ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಟ್ರಾಫಿಕ್‌ ಅಲರ್ಟ್, ವಾಹನ ಸವಾರರೇ ಹೊರಡೋದಕ್ಕೂ ಮುನ್ನ ಈ ಮಾಹಿತಿ ತಿಳಿದಿರಿ – Kannada News | Republic Day 2026: Bengaluru Traffic Alert Issued Ahead of 77th Republic Day Parade

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ (Republic Day 2026) ಪರೇಡ್‌ಗೆ ಕರ್ನಾಟಕ ಕೂಡ ಸಿದ್ಧವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್‌ ಪಡೆಗಳ ಪಥಸಂಚಲನಕ್ಕೆ ಮಾಣೆಕ್‌ ಶಾ ಪರೇಡ್‌ ಮೈದಾನ ಸಿದ್ಧವಾಗಿದೆ. ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್‌ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನ ಕಲ್ಪಿಸಲಾಗಿದೆ. ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಬೆಳಗ್ಗೆ 8.30ರಿಂದ 10.30ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್‌ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ…

Read More

ಅಬ್ಬರಿಸಿ ಬೊಬ್ಬಿರಿದರೂ ಅಭಿಷೇಕ್​ ಶರ್ಮಾಗೆ ಸಿಕ್ಕಿಲ್ಲ ಪಂದ್ಯ ಶ್ರೇಷ್ಠ ಪ್ರಶಸ್ತಿ..! – Kannada News | Instead of Abhishek Sharma, Jasprit Bumrah won the Player of the Match award

ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು. Source link

Read More

ಕರ್ನಾಟಕ ಹವಾಮಾನ ವರದಿ: ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯ ಸಾಧ್ಯತೆ – Kannada News | Bengaluru temperature: Light rain in south areas of Karnataka, Dry weather elsewhere

ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಬೆಂಗಳೂರು, ಜನವರಿ 26: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಚಳಿಯ (Weather Forecast) ಜೊತೆಗೆ ಒಣಹವೆಯ ವಾತಾವರಣವಿತ್ತು. ಆದರಿಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದೂ ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ತುಂತುರು…

Read More

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ – Kannada News | Republic Day 2026: India Celebrates 77th Republic Day with Special Highlights, Tight Security in New Delhi

ನವದೆಹಲಿ, ಜನವರಿ 26: ದೇಶದ ಸಂವಿಧಾನವನ್ನು ಅಂಗೀಕರಿಸಿದ ಸುದಿನ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಸೇನಾಬಲವನ್ನು ಜಗತ್ತಿಗೆ ಪ್ರದರ್ಶಿಸುವ ದಿನ ಮತ್ತೆ ಬಂದಿದೆ. ಗಣರಾಜ್ಯೋತ್ಸವ (Republic Day 2026) ದಿನದ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಶತಕೋಟಿ ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದ್ದಾರೆ. ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. 77ನೇ ಗಣರಾಜ್ಯೋತ್ಸವ: ಎಷ್ಟೊತ್ತಿಗೆ ಏನೇನು ಕಾರ್ಯಕ್ರಮ? ಬೆಳಗ್ಗೆ 10:03 – ವಾರ್‌…

Read More

ದಾಖಲೆ ವಿಶ್ವ ದಾಖಲೆ… ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153…

Read More

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ – Kannada News | When Will Bigg Boss Kannada 12 Winner Gilli Nataraja Get Car and Prize Money?

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ. ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು…

Read More

ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ – Kannada News | Stone Pelting Incident Targeting CM Siddaramaiah’s Economic Advisor Basavaraj Rayareddi in Koppal

ಕೊಪ್ಪಳ, ಜನವರಿ 26: ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರತ್ತ ಕಲ್ಲೆಸೆಯಲಾಗಿದೆ. ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಜನಗಳ ಸಮಸ್ಯೆ ಆಲಿಸಲು ಶಾಸಕರು ಜನಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಬಸವರಾಜ್ ರಾಯರೆಡ್ಡಿ ಭಾಷಣ ಮಾಡುತ್ತಿದ್ದಾಗ ಅವರ ಮುಂದೆಯೇ ಒಂದು ಕಲ್ಲು ಬಿದ್ದಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಶಾಸಕ ಬಸವರಾಜ್ ರಾಯರೆಡ್ಡಿ ಕೆಲಕಾಲ ಗಾಬರಿಗೊಂಡರು. ಅಲ್ಲಿದ್ದ ಜನರೂ ಕೂಡಾ ಆತಂಕಗೊಂಡರು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ…

Read More