ಬೀದಿ ಬದಿ ವ್ಯಾಪಾರಿಯ ಮನೆಗೆ ಕರೆದು ಉಡುಗೊರೆ ಕೊಟ್ಟು ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth facilitated a street food vendor know why
ರಜನೀಕಾಂತ್ (Rajinikanth) ಕೇವಲ ಸ್ಟಾರ್ ನಟ ಮಾತ್ರವೇ ಅಲ್ಲ, ಅವರೊಬ್ಬ ಅದ್ಭುತ ವ್ಯಕ್ತಿ. ತಾವು ಒಳಿತು ಮಾಡುವ ಜೊತೆಗೆ ಒಳಿತು ಮಾಡುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನೂ ಸಹ ಮಾಡುತ್ತಲೇ ಇರುತ್ತಾರೆ. ತಮಗೆ ಹಿಡಿಸಿದ ವ್ಯಕ್ತಿ, ವಿಷಯದ ಬಗ್ಗೆ ಬಹಿರಂಗವಾಗಿ ಹೇಳಿ ಅವರ ಮೌಲ್ಯ ಹೆಚ್ಚು ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ನೋಡಿ ಮೆಚ್ಚಿ, ರಿಷಬ್ ಶೆಟ್ಟಿ ಅವರನ್ನು ಮನೆಗೆ ಕರೆಸಿ, ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿ, ಸನ್ಮಾನ ಮಾಡಿದ್ದರು ರಜನೀಕಾಂತ್. ಇದೀಗ ಬೀದಿ ಬದಿ…