ಡಿಕೆಶಿಗೆ ಸಿಎಂ ಯೋಗ: ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಅಂದು ಸ್ವಾಮೀಜಿ ಹೇಳಿದ್ದೇನು?
ಬೆಂಗಳೂರು , (ಮೇ 29): “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಹಿಂದೆ ಭವಿಷ್ಯ (Kodi Shree Predication) ನುಡಿದಿದ್ದರು. ಈಗ ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ. ಹೈಕಮಾಂಡ್ ಸೂಚಿಸಿದಂತೆ ಸಿದ್ದರಾಮಯ್ಯ, ಯಾವುದೇ ತಂಟೆ ತಗಾದೇ…