Headlines

ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ಸಿದ್ದರಾಮಯ್ಯ & ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 30: ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ (Siddaramaiah) ಆಡಳಿತ ಪರ್ವ ಅಧಿಕೃತವಾಗಿ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಂಪೂರ್ಣ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಕಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ. ‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..

ಮೇಷ ರಾಶಿ : ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ವೃಷಭ ರಾಶಿ : ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ…

Read More

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ…

Read More

GT vs RR: 47 ಎಸೆತಗಳಲ್ಲಿ 5ನೇ ಐಪಿಎಲ್ ಶತಕ ಬಾರಿಸಿದ ಶುಭ್​ಮನ್ ಗಿಲ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿದ್ದಾರೆ. ಗೆಲುವಿಗೆ ರಾಜಸ್ಥಾನ್ ನೀಡಿದ 215 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶುಭ್​ಮನ್ 15 ಬೌಂಡರಿ ಹಾಗೂ 3 ಬೌಂಡರಿ ಸಹಿತ ತಮ್ಮ ಐದನೇ ಐಪಿಎಲ್ ಶತಕವನ್ನು ಪೂರೈಸಿದರು. ಮಾತ್ರವಲ್ಲದೆ ಸಾಯಿ ಸುದರ್ಶನ್ ಅವರೊಂದಿಗೆ 150…

Read More

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ….

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ಡಿಕೆಶಿಗೆ ಸಿಎಂ ಯೋಗ: ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಅಂದು ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು , (ಮೇ 29): “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ‌ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ  (Siddaramaiah) ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಹಿಂದೆ ಭವಿಷ್ಯ (Kodi Shree Predication) ನುಡಿದಿದ್ದರು. ಈಗ ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ. ಹೈಕಮಾಂಡ್ ಸೂಚಿಸಿದಂತೆ ಸಿದ್ದರಾಮಯ್ಯ, ಯಾವುದೇ ತಂಟೆ ತಗಾದೇ…

Read More

GT vs RR: ಸತತ 2ನೇ ಪಂದ್ಯದಲ್ಲಿ ಶತಕ ವಂಚಿತರಾದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೆಟರ್ ಪಂದ್ಯದಲ್ಲಿ 97 ರನ್‌ಗಳಿಗೆ ಔಟಾಗಿ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ 96 ರನ್‌ಗಳಿಗೆ ಔಟಾಗಿದ್ದಾರೆ. ಬೇಸರದ ಸಂಗತಿಯೆಂದರೆ ಸನ್‌ರೈಸರ್ಸ್ ವಿರುದ್ಧ ವೈಭವ್ ಯಾವ ರೀತಿಯಾಗಿ ಔಟಾಗಿದ್ದರೋ, ಇದೀಗ ಗುಜರಾತ್ ವಿರುದ್ಧ ಅದೇ ರೀತಿಯಾಗಿ ವಿಕೆಟ್ ಒಪ್ಪಿಸಿದರು (PC- PTI). ಮತ್ತೊಂದು ಗಮನಿಸಬೇಕಾದ ಸಂಗತಿಯೆಂದರೆ, ವೈಭವ್ ಅವರ ಈ ಎರಡು ಬಾರಿಯೂ ಶತಕ ವಂಚಿತರಾಗಲು ಕನ್ನಡಿಗರು ಕಾರಣರಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧದ…

Read More