ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ
ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…