ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ಗೆ ಕೋರ್ಟ್ ಬಿಗ್ ರಿಲೀಫ್
ಬೆಂಗಳೂರು, (ಮೇ 29): ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ (IT Raid Case) ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ,…