BBL: ಸಿಡ್ನಿ ಸಿಕ್ಸರ್ಸ್ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಪರ್ತ್; ಸಿಎಸ್ಕೆ, ಮುಂಬೈ ದಾಖಲೆ ಧ್ವಂಸ – Kannada News | Perth Scorchers Dominate BBL 2025 26 Final, Clinch Record 6th Title and Most T20 Wins
2025-26 ರ ಬಿಗ್ ಬ್ಯಾಷ್ ಲೀಗ್‌ನ ಅಂತಿಮ ಪಂದ್ಯವು ಪರ್ತ್ ಸ್ಕಾರ್ಚರ್ಸ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ಪರ್ತ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಪರ್ತ್ ಸ್ಕಾರ್ಚರ್ಸ್ ದಾಖಲೆಯ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಟಿ20 ಲೀಗ್‌ನಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಈ ವಿಚಾರದಲ್ಲಿ ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಸಿಪಿಎಲ್ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್…