T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್ – Kannada News | T20 World Cup 2026: Pakistan Squad Announced; Kamran Akmal Calls India Stronger
ಎಲ್ಲಾ ಊಹಾಪೋಹಗಳ ನಡುವೆ 2026 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ನಿನ್ನೆಯಷ್ಟೇ ಪಿಸಿಬಿ ಅಧ್ಯಕ್ಷರು ಪಾಕ್ ತಂಡ ಟಿ20 ವಿಶ್ವಕಪ್ನಲ್ಲಿ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎಂದಿದ್ದರು. ಆದರೆ ಇಂದು ಈ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಆದರೆ ಇದಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ…