ಸ್ಮೃತಿ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್ – Kannada News | Smriti Mandhana Palash Muchhal Wedding Row: Fraud, Cheating Allegations and ₹10 Cr Defamation
ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (Palash Muchhal) ಅವರ ವಿವಾಹ ರದ್ದಾಗಿದ್ದು ಹಳೆಯ ವಿಚಾರ. ಮಾಜಿ ಪ್ರೇಮಿಗಳಿಬ್ಬರು ಕಳೆದ ಡಿಸೆಂಬರ್ನಲ್ಲೇ ಮದುವೆ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಯಾವ ಕಾರಣಕ್ಕೆ ರದ್ದಾಯಿತು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಎರಡು ದಿನಗಳ ಹಿಂದೆ ಇವರಿಬ್ಬರ ಮದುವೆ ರದ್ದತಿಯ ಬಗ್ಗೆ ಆಘಾತಕ್ಕಾರಿ ಹೇಳಿಕೆ ನೀಡಿದ್ದ ಮರಾಠಿ ನಟ ಮತ್ತು ನಿರ್ಮಾಪಕ ವಿದ್ಯಾನ್ ಮಾನೆ (Vidnyan Mane) ಪಲಾಶ್…