Headlines

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More

Mars in Capricorn: ಮಕರ ರಾಶಿಯಲ್ಲಿ ಕುಜ ಸಂಚಾರ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ – Kannada News | Mars in Capricorn: Kuja’s Uttara Ashadha Transit and Rashi Effects

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ​ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು…

Read More

IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್ – Kannada News | U19 World Cup 2026: India vs Pakistan Match Date

ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್​ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ. ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್​ಗಳಿಂದ ಮಣಿಸಿದ್ದರು. ಹಾಗೆಯೇ ಮೂರನೇ…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? ಬೆಂಗಳೂರು, ಜನವರಿ 25: ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್​ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ…

Read More

Mann Ki Baat: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು: ಪ್ರಧಾನಿ ಮೋದಿ – Kannada News | Mann Ki Baat: Modi on India Economic Growth, Startup Hub and Voting Awareness

ದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 2026ರ ಮೊದಲ ಮನ್ ಕಿ ಬಾತ್ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಜನತೆಗೆ ಗಣರಾಜ್ಯೋತ್ಸವ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿದರು. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದ 130ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿ ಮತದಾನಕ್ಕೆ ಅರ್ಹರಾಗುವ ಯುವಜನರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು….

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್ – Kannada News | Joe Root Breaks Kevin Pietersen’s Record

ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ. Source link

Read More

ಒಟಿಟಿ, ಚಿತ್ರಮಂದಿರದಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ‘ಹೌದ್ದೋ ಹುಲಿಯ’ ಸಿನಿಮಾ – Kannada News | Vaijanath Biradar new movie Howdu Huliya releasing both in OTT and theatre

ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ (Howdu Huliya) ಬಿಡುಗಡೆಗೆ ಸಜ್ಜಾಗಿದೆ. ‘ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಜನವರಿ 30ರಂದು ಈ ಸಿನಿಮಾ ರಿಲೀಸ್ ಆಗಲಿದೆ. ವಿಶೇಷ ಏನೆಂದರೆ, ಒಂದು ಪ್ರಯೋಗಕ್ಕೆ ಚಿತ್ರತಂಡ ಮುಂದಾಗಿದೆ. ಏಕಕಾಲದಲ್ಲಿ ಚಿತ್ರಮಂದಿರ ಹಾಗೂ ‘ಟಾಕೀಸ್’ ಒಟಿಟಿ (OTT) ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ‘ಹೌದ್ದೋ ಹುಲಿಯ’ ಸಿನಿಮಾದಲ್ಲಿ ವೈಜನಾಥ್ ಬಿರಾದರ್ (Vaijanath Biradar)…

Read More