ಐಪಿಎಲ್ ಮುಗಿಯುವ ಮುನ್ನವೇ ರಿಷಭ್ ತಲೆದಂಡ..! ಲಕ್ನೋ ನಾಯಕತ್ವಕ್ಕೆ ಪಂತ್ ರಾಜೀನಾಮೆ
ಐಪಿಎಲ್ 2026 ರ ಎರಡನೇ ಕ್ವಾಲಿಫೈಯರ್ ಪಂದ್ಯ ಇಂದು ನಡೆಯಬೇಕಿದೆ. ಇದಾದ ಬಳಿಕ ಮೇ 30 ರಂದು ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಆದರೆ ಆ ಪಂದ್ಯಕ್ಕೂ ಮುನ್ನವೇ ಲಕ್ನೋ ಸೂಪರ್ಜೈಂಟ್ಸ್ ತಂಡದಿಂದ ಆಘಾತಕ್ಕಾರಿ ಮಾಹಿತಿಯೊಂದು ಹೊರಬಿದ್ದಿದೆ.. ಕಳೆದ ಎರಡು ಆವೃತ್ತಿಗಳಿಂದ ಲಕ್ನೋ ತಂಡದ ನಾಯಕತ್ವವಹಿಸಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಾಸ್ತವವಾಗಿ ಈ ಆವೃತ್ತಿಯಲ್ಲಿ ಲಕ್ನೋ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ಆಡಿದ 14 ಪಂದ್ಯಗಳಲ್ಲಿ ಕೇವಲ 4…