ಸಿಕ್ಸರ್‌ಗಳ ಮಳೆಗರೆಯುವ ವೈಭವ್ ವಿರುದ್ಧ ಮೇಡನ್ ಓವರ್ ಎಸೆದ ಬೌಲರ್ ಯಾರು ಗೊತ್ತಾ?
2026 ರ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಎಂಬ ಬಿರುಗಾಳಿಯನ್ನು ಕಟ್ಟಿಹಾಕುವುದೇ ಎದುರಾಳಿ ತಂಡದ ಬೌಲರ್ಗಳ ದೊಡ್ಡ ಸವಾಲಾಗಿದೆ. ಪಂದ್ಯದಿಂದ ಪಂದ್ಯಕ್ಕೆ ಉಗ್ರರೂಪಿಯಾಗುತ್ತಿರುವ ವೈಭವ್ ಏಕಾಂಗಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಇದರ ಪರಿಣಾಮವಾಗಿಯೇ ರಾಜಸ್ಥಾನ್ ರಾಯಲ್ಸ್ ತಂಡ ಇಂದು ಕ್ವಾಲಿಫೈಯರ್ 2 ಆಡಲು ಸಿದ್ಧವಾಗಿದೆ. ಗುಜರಾತ್ ವಿರುದ್ಧದ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಗೆದ್ದರೆ ನೇರವಾಗಿ ಫೈನಲ್ ಆಡಲಿದೆ. ಅದು ಸಾಧ್ಯವಾಗಬೇಕಾದರೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸ್ಫೋಟಕ ಇನ್ನಿಂಗ್ಸ್ ಆಡಬೇಕಾಗುತ್ತದೆ. ಆದರೆ ಅದಕ್ಕೂ ಮುನ್ನ ಮೊದಲ ಎಸೆತದಿಂದಲೇ ಸಿಕ್ಸರ್‌ಗಳ…