ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ – Kannada News | Andhra Based Company Accused of Employment Scam, Defrauding Victims of Crores of Rupees
ಚಿತ್ರದುರ್ಗ, ಜೂನ್ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್ ಕಛೇರಿಗೆ ದೂರು ನೀಡಿದ್ದಾರೆ….