Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ ಮಾಡುವುದಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

WPL 2026: ಈ ಆವೃತ್ತಿಯಲ್ಲಿ ಮೊದಲ ಸೋಲಿಗೆ ಕೊರಳೊಡ್ಡಿದ ಆರ್​ಸಿಬಿ – Kannada News | WPL 2026: Delhi Capitals Dominates RCB in Vadodara, Avenges Previous Loss

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ 15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್​ಸಿಬಿ ನೀಡಿದ 109 ರನ್​ಗಳ ಅಲ್ಪ ಗುರಿಯನ್ನು…

Read More

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್ – Kannada News | Chamarajanagar: MM Hills Leopard Attack: New Pilgrim Timings Imposed for Safety

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ…

Read More

ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ – Kannada News | Chikkamagaluru Police Notice To BJP Leader Under hate speech bill before implement as Law

ಬೆಂಗಳೂರು, (ಜನವರಿ 24): ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ (Karnataka Hate Speech And Hate Crimes Bill) ಅಂಗೀಕಾರಗೊಂಡಿದ್ದು, ಇದಕ್ಕೆ ಇನ್ನೂ ರಾಜ್ಯಪಾಲರ ಅಂಕಿತ ಬಿದ್ದಿಲ್ಲ. ಆದರೂ ಸಹ ಗೃಹ ಇಲಾಖೆ ದ್ವೇಷ ಭಾಷಣದಡಿಯಲ್ಲಿ ಬಿಜೆಪಿ(BJP) ಮುಖಂಡರಿಗೆ ನೋಟಿಸ್ ನೀಡಿರುವು ಬೆಳಕಿಗೆ ಬಂದಿದೆ. ಹೌದು.. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೊದಲೇ ಬಿಜೆಪಿ ಮುಖಂಡ ವಿಕಾಸ ಪುತ್ತೂರ್ ಅವರಿಗೆ ದ್ವೇಷ ಭಾಷಣ ಕಾಯ್ದೆಯ ಎಚ್ಚರಿಕೆ…

Read More

11 ವರ್ಷಗಳ ಬಳಿಕ ಕಂಬಳದ ಕತೆ ಹೊತ್ತು ಬಂದ ರಾಜೇಂದ್ರ ಸಿಂಗ್ ಬಾಬು – Kannada News | Rajendra Singh Babu’s Veera Kambala movie will release in February

ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದ (Sandalwood) ಹಿರಿಯ ಮತ್ತು ಯಶಸ್ವಿ ನಿರ್ದೇಶಕ. ಚಿತ್ರರಂಗಕ್ಕೆ ಹಲವು ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊಂದಿರುವ ಹೊಸ ಸಿನಿಮಾ ನಿರ್ದೇಶಿಸಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಸುಮಾರು 11 ವರ್ಷಗಳ ಬಳಿಕ…

Read More

Pro Wrestling League 2026: ಭಾರತೀಯ ಕುಸ್ತಿಪಟುಗಳಿಗೆ ಹೊಸ ವೇದಿಕೆ ಪ್ರೊ ಕುಸ್ತಿ ಲೀಗ್ – Kannada News | Pro Wrestling League 2026: Noida Hosts Olympic Level Action & Global Stars

ಒಲಿಂಪಿಕ್ ಮಟ್ಟದ ಕುಸ್ತಿಯನ್ನು ವೃತ್ತಿಪರ ಕ್ರೀಡೆಯಾಗಿ ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಪ್ರೊ ಕುಸ್ತಿ ಲೀಗ್-2026 ( Pro Wrestling League 2026) ಉತ್ತರ ಪ್ರದೇಶದ ನೋಯ್ಡಾದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದೇಶೀಯ ಕುಸ್ತಿಪಟುಗಳು ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಲೀಗ್, ಕುಸ್ತಿಗೆ ಹೊಸ ಗುರುತನ್ನು ತರಲಿದೆ. ಯುವ ಕುಸ್ತಿಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಅನುಭವವನ್ನು ಒದಗಿಸುವುದು ಈ ಲೀಗ್‌ನ ಮುಖ್ಯ ಉದ್ದೇಶವಾಗಿದೆ. ವೈಯಕ್ತಿಕ ಸ್ಪರ್ಧೆಯಾಗಿರುವ ಕುಸ್ತಿಯನ್ನು ತಂಡ ಆಧಾರಿತ ಸ್ವರೂಪವಾಗಿ ಪರಿವರ್ತಿಸುವುದು…

Read More

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು – Kannada News | Central Govt Approves Wage and Pension Revision: Boost for PSU Insurance, NABARD, RBI Employees and Pensioners

ದೆಹಲಿ, ಜನವರಿ 24: ಬಹುಕಾಲದಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆಗೆ (Wage Revision) ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಆ ಮೂಲಕ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್​​ ಉದ್ಯೋಗಿಗಳು, ಭಾರತೀಯ ರಿಸರ್ವ್​​ ಬ್ಯಾಂಕ್ ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​​ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳವಾಗಲಿದೆ.​​​ ಈ ಬಗ್ಗೆ ಕೇಂದ್ರ…

Read More

ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ – Kannada News | Prabhas starrer The Raja Saab movie producer gave complaint

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್​​ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ಸಿನಿಮಾ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ…

Read More

U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage

ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ…

Read More