BSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ
ಬಿಎಸ್‌ಎನ್‌ಎಲ್ ಉದ್ಯೋಗ Image Credit source: Pinterest ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ನೇರ ನೇಮಕಾತಿ (Direct Recruitment) ಯೋಜನೆಯಡಿ ಖಾಲಿ ಇರುವ ಜೂನಿಯರ್ ಟೆಲಿಕಾಂ ಅಧಿಕಾರಿ (JTO – Telecom) ಕೇಡರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಮತ್ತು ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್…