U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage
ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ…