Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!
ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ (Weather) ಭಾರಿ ಏರುಪೇರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಜೋರಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು…