ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು? – Kannada News | Bengaluru Republic Day Parade: Police Commissioner Announces Traffic Restrictions and Security
ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ ಬೆಂಗಳೂರು, ಜನವರಿ 24: ಸೋಮವಾರ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ಗೆ (Republic Day parade) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಬಾರಿ ಪೆರೇಡ್‌ನಲ್ಲಿ ಒಟ್ಟು 516 ಜನ ಭಾಗವಹಿಸಲಿದ್ದು, ಭದ್ರತೆ ಸೇರಿದಂತೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 8.58ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಬೇಕೆಂದು ಕಮಿಷನರ್ ಮನವಿ ಮಾಡಿದ್ದಾರೆ….