ರಣವೀರ್ ಸಿಂಗ್, ಫರ್ಹಾನ್ ಅಖ್ತರ್ ನಡುವಿನ ಜಗಳ ಬಿಡಿಸಲು ಸಲ್ಮಾನ್ ಖಾನ್ ಎಂಟ್ರಿ?
ಹಿಂದಿ ಚಿತ್ರರಂಗದಲ್ಲಿ ಯಾರಾದರೂ ಸಂಕಷ್ಟದಲ್ಲಿದ್ದರೆ ಮೊದಲು ಧಾವಿಸುವುದೇ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan). ಅದಕ್ಕಾಗಿಯೇ ಬಾಲಿವುಡ್‌ನ ಹಲವು ಮಂದಿಗೆ ಅವರು ಗಾಡ್‌ಫಾದರ್ ಆಗಿದ್ದಾರೆ. ಇದೀಗ ‘ಡಾನ್ 3’ (Don 3) ಚಿತ್ರದ ವಿಚಾರವಾಗಿ ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಇಡೀ ಹಿಂದಿ ಚಿತ್ರರಂಗವನ್ನು ಇಬ್ಭಾಗ ಮಾಡಿದೆ. ಆದರೆ, ಮೀಡಿಯಾ ಮುಂದೆ ಈ ವಿವಾದ ದೊಡ್ಡ ಸರ್ಕಸ್ ಆಗುವುದನ್ನು ತಡೆಯಲು ಸಲ್ಮಾನ್ ಖಾನ್ ಈಗ…