Horoscope Today 15 February: ಇಂದು ಈ ರಾಶಿಯವರಿಗೆ ಹಣಕಾಸು ತೊಂದರೆ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 16, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಶ್ರವಣಾ ನಕ್ಷತ್ರದಲ್ಲಿ, ಪ್ರಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ದೈನಂದಿನ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಶನೇಶ್ವರ ಜಯಂತಿ ಮತ್ತು ವಿವಿಧ ಶಿವ ದೇವಾಲಯಗಳಲ್ಲಿ ರಥೋತ್ಸವಗಳು ನಡೆಯುವ…