ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್! ನವವಿವಾಹಿತೆ ಗಂಭೀರ ಆರೋಪ – Kannada News | Attibele Inter Caste Marriage Dispute: Husband Accused of Affair, Wife Faces Assault Charge
ಹೆಂಡತಿಯ ಎಂಗೇಜ್ಮೆಂಟ್ ಸೀರೆಯನ್ನು ಪ್ರೇಯಸಿಗೆ ಗಿಫ್ಟ್ ಕೊಟ್ಟ ಪತಿ! ಆನೇಕಲ್, ಜನವರಿ 24: ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್ನ (Anekal) ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ತಿಂಗಳೊಳಗೇ ವೈಮನಸ್ಸು ಉಂಟಾಗಿತ್ತು….