Headlines

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ…

Read More

ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ – Kannada News | Chicken Price Hike Shocks Non Veg Lovers in Bangalore Karnataka, Rates May Touch Rs 380 per Kg

ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು, ವಿಶೇಷವಾಗಿ ವಿದೌಟ್ ಸ್ಕಿನ್ ಚಿಕನ್ ತಿನ್ನುವವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ಲಭ್ಯವಿದ್ದರೆ, ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ…

Read More

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ….

Read More

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ. 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು…

Read More

‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment

ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ. ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ…

Read More

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ…

Read More

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…

Read More

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More

‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಇನ್ನಷ್ಟು…

Read More

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More