ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7
ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು…