ಕಂಗನಾ ರಣಾವತ್ ನಟನೆಯ ‘ಭಾರತ್ ಭಾಗ್ಯ ವಿಧಾತಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಬಾಲಿವುಡ್ನ ವಿವಾದಾತ್ಮಕ ಹಾಗೂ ಪ್ರತಿಭಾವಂತ ನಟಿ ಕಂಗನಾ ರಣಾವತ್ ಸದ್ಯ ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ (Bharat Bhagya Vidhata) ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಗುರುವಾರ (ಮೇ 28) ಈ ಚಿತ್ರದಲ್ಲಿನ ತಮ್ಮ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಕಂಗನಾ (Kangana Ranaut) ಅನಾವರಣಗೊಳಿಸಿದ್ದಾರೆ. ಚಿತ್ರದಲ್ಲಿ ಅವರು ನರ್ಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿಂಸಾಚಾರದ ನಡುವೆಯೂ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದು ಒಟ್ಟಾಗಿ ನಿಲ್ಲುವ ಕಥಾಹಂದರವನ್ನು ಈ ಪೋಸ್ಟರ್ ಸೂಚಿಸುತ್ತಿದೆ. ಮೋಷನ್ ಪೋಸ್ಟರ್ ಮೂಲಕ…