Headlines

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…

Read More

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More

‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಇನ್ನಷ್ಟು…

Read More

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…

Read More

ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್ – Kannada News | Rajiv Pikale of Pikale Family Dies by Suicide; two Arrested for Viral Expired Medicine Video

ರಾಜೀವ್​ ಪಿಕಳೆ ಕೇಸ್​ನಲ್ಲಿ ಹರಿಶ್ಚಂದ್ರ, ಸುಭಾಷ್ ಅರೆಸ್ಟ್ ಕಾರವಾರ, ಜನವರಿ 24: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್​ ಪಿಕಳೆ ಆತ್ಮಹತ್ಯೆ (Rajiv Pikale case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ ಉತ್ತರ ಕನ್ನಡ…

Read More

ಇದು ಟೀಮ್ ಇಂಡಿಯಾ, ಟಿ20 ವಿಶ್ವಕಪ್​ಗೂ ಮುನ್ನ ಇತರೆ ತಂಡಗಳಿಗೆ ಎಚ್ಚರಿಕೆ! – Kannada News | Maybe against India, 300 might be enough to defend: Mitchell Santner

ಭಾರತದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ನ್ಯೂಝಿಲೆಂಡ್ ತಂಡ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿದೆ. ಅದು ಕೂಡ 209 ರನ್​ಗಳನ್ನು ಕೇವಲ 15.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ 200+ ಸ್ಕೋರ್ ಚೇಸ್ ಮಾಡಿ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸಿದ ತಂಡವೆಂಬ ಖ್ಯಾತಿ ಭಾರತದ ಪಾಲಾಗಿದೆ. ಈ ಮೂಲಕ ಟಿ20…

Read More

ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7

ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್​​ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್​​​​​​ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು…

Read More

ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ – Kannada News | KRK Arrested: Mumbai Firing Case; Kamal R Khan Admits Using Licensed Gun

ಮುಂಬೈ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಓಶಿವಾರಾ ಪೊಲೀಸರು  ಬಾಲಿವುಡ್​ ನಟ (Bollywood) ಮತ್ತು ಸ್ವಯಂ ಘೋಷಿತ ಚಲನಚಿತ್ರ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಓಶಿವಾರಾದ ವಸತಿ ಕಟ್ಟಡದಲ್ಲಿ ಗುಂಡು ಹಾರಿಸಲು ಬಳಸಲಾದ ಬಂದೂಕು ಕಮಲ್ ಆರ್. ಖಾನ್ ಒಡೆತನದ ಪರವಾನಗಿ ಪಡೆದ ಬಂದೂಕಿನಿಂದ ಬಂದಿದ್ದು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಅವರೇ ಪ್ರಮುಖ ಶಂಕಿತರಾಗಿದ್ದಾರೆ. ಶುಕ್ರವಾರ ಸಂಜೆ ಕೆಆರ್‌ಕೆ ಅವರನ್ನು ಓಶಿವಾರಾ ಪೊಲೀಸ್ ಠಾಣೆಗೆ ಕರೆತರಲಾಯಿತು. ತಮ್ಮ…

Read More

ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pakistan squad for Australia series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More