Headlines

Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Kumara Shashti: Understand Nagamsha, its Spiritual Significance and Astrological Remedies

ನಾಗಾಂಶ ಎಂಬುದು ಜ್ಯೋತಿಷ್ಯಶಾಸ್ತ್ರದಲ್ಲಿ ಬಳಸುವ ಒಂದು ವಿಶೇಷ ಪರಿಕಲ್ಪನೆ. ಜಾತಕದಲ್ಲಿ ರಾಹು ಅಥವಾ ಕೇತು ಗ್ರಹಗಳು ಇರುವ ನಕ್ಷತ್ರದ ಪಾದ (ಹಂತ) ಕ್ಕೆ ನಾಗಾಂಶ ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ರಾಹು–ಕೇತುಗಳ ನಕ್ಷತ್ರ ಸ್ಥಿತಿಯಿಂದ ವ್ಯಕ್ತಿಗೆ ಬರುವ ಕರ್ಮಬಂಧ, ಸರ್ಪದೋಷ ಅಥವಾ ಪೂರ್ವಜನ್ಮ ಸಂಬಂಧಿತ ಫಲಗಳನ್ನು ಸೂಚಿಸುವ ಅಂಶವೇ ನಾಗಾಂಶ. ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ರಾಹು ಅಥವಾ ಕೇತು ಆಶ್ಲೇಷಾ, ಜ್ಯೇಷ್ಠಾ ಅಥವಾ ರೇವತಿ ನಕ್ಷತ್ರಗಳ ನಿರ್ದಿಷ್ಟ ಪಾದಗಳಲ್ಲಿ ಇದ್ದರೆ ಅದನ್ನು ನಾಗಾಂಶ ಎಂದು…

Read More

National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು? – Kannada News | National Girl Child Day 2026: What is the purpose behind celebrating National Girl Child Day?

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್ – Kannada News | Zameer Ahmed Khan review Zaid Khan Cult Movie

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ – Kannada News | Chamarajanagar: Leopard That Killed Devotee During MM Hills Foot Pilgrimage Captured

ಚಾಮರಾಜನಗರ, ಜನವರಿ 24: ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ನೇತೃತ್ವದಲ್ಲಿ ಡ್ರೋನ್ ಕಣ್ಗಾವಲು ನೆರವಿನೊಂದಿಗೆ ಬೋನುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಪ್ರದೇಶದಲ್ಲಿ ಗುರುವಾರ ತಡರಾತ್ರಿ ಚಿರತೆ ಸಿಕ್ಕಿಬಿದ್ದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ…

Read More

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ? – Kannada News | Karnataka Scraps Medical Health Officer Posts; Engineers to Replace MHOs in Karnataka City Corps, Sparks Outcry

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು? ಮೈಸೂರು, ಜನವರಿ 24: ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ವರ್ಗಾಯಿಸುವ ಯೋಜನೆ…

Read More

ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು? – Kannada News | IND vs NZ: ishan kishan post match interview

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 208 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಸುವಷ್ಟೆರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಕೇವಲ 32 ಎಸೆತಗಳಲ್ಲಿ 11 ಫೋರ್…

Read More

Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ! – Kannada News | Bangalore Air Pollution Crisis: Ballary have Air quality worse than Bengaluru

ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ ಬೆಂಗಳೂರು, ಜನವರಿ 24: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ (Bengaluru Air Quality) ಆತಂಕಕಾರಿ ಮಟ್ಟದಲ್ಲಿಯೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ 165 ಇದ್ದು, ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ರಾಜಧಾನಿಯನ್ನೂ ಮೀರಿಸುವಷ್ಟು AQI ಹೊಂದಿರುವುದು ಬಳ್ಳಾರಿ. ಕೆಲ ತಿಂಗಳ ಹಿಂದೆಯೂ ಒಮ್ಮೆ ಬಳ್ಳಾರಿಯ ವಾಯ ಗುಣಮಟ್ಟ 200ಕ್ಕೇರಿತ್ತು. ಅದಾದ ಬಳಿಕ ಇಂದು ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ. 200ರ ಗಡಿ ದಾಟಿದ ಬಳ್ಳಾರಿಯ AQI ಕೆಲ ದಿನಗಳ…

Read More

16 ವಿಭಾಗದಲ್ಲಿ ನಾಮನಿರ್ದೇಶನಗೊಂಡ ಹಾರರ್ ಚಿತ್ರ; 3 ಸಾವಿರ ಕೋಟಿ ಕಲೆಕ್ಷನ್ – Kannada News | Sinners: Horror Film Creates History with 16 Oscar Noms and 3255 Cr Box Office

ಪ್ರಪಂಚದಾದ್ಯಂತ ಪ್ರತಿ ದಿನ ಹೊಸ ಹೊಸ ಸಿನಿಮಾಗಳು ಬಿಡುಗಡೆಯಾಗುತ್ತವೆ. ಆದಾಗ್ಯೂ, ಕೆಲವು ಚಲನಚಿತ್ರಗಳ ಕಥೆಯನ್ನು ಪ್ರೇಕ್ಷಕರು ತುಂಬಾ ಇಷ್ಟಪಡುತ್ತಾರೆ, ಪ್ರೇಕ್ಷಕರು ಅದನ್ನು ವೀಕ್ಷಿಸಲು ಬರುತ್ತಾರೆ. ಅಂತಹ ಒಂದು ಹಾರರ್ ಚಿತ್ರವು ಪ್ರೇಕ್ಷಕರಿಗೆ ತುಂಬಾ ಇಷ್ಟವಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡಿತು. ಈ ಚಿತ್ರವು 3255 ಕೋಟಿ ರೂ. ಗಳಿಸಿದೆ. ಈ ಚಿತ್ರ ಈಗ 16 ಆಸ್ಕರ್ (Oscar) ಪ್ರಶಸ್ತಿಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಚಿತ್ರ ಯಾವುದು? ಆ ಬಗ್ಗೆ ಇಲ್ಲಿದೆ ವಿವರ. ನಾವು ಮಾತನಾಡುತ್ತಿರುವ…

Read More

‘ರಾಜಾಸಾಬ್’ ಚಿತ್ರದಿಂದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು? – Kannada News | Prabhas’s Raja Saab Flop: Big Budget Fails, Story Reigns Supreme at Box Office

ದೊಡ್ಡ ಸೂಪರ್‌ಸ್ಟಾರ್ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿ ಮಾಡಿದ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗುವುದಿಲ್ಲ. ಕಥೆಯೇ ಚಿತ್ರದ ಮೂಲ ಮತ್ತು ಕಥೆಯ ಬಲದ ಮೇಲೆ ಮಾತ್ರ ಚಿತ್ರ ಸೂಪರ್‌ಹಿಟ್ ಆಗಬಹುದು. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಬಿಡುಗಡೆಯಾದ ದೊಡ್ಡ ಬಜೆಟ್ ಚಿತ್ರ ಈಗ ಸಂಕಷ್ಟದಲ್ಲಿದೆ. ಅದುವೇ ಪ್ರಭಾಸ್ ಅವರ ‘ದಿ ರಾಜಾ ಸಾಬ್’. ಈ ಚಿತ್ರ ಅತಿದೊಡ್ಡ ಫ್ಲಾಪ್ ಚಿತ್ರವಾಗಿದೆ. ಪ್ರಭಾಸ್ ಅವರ ಸ್ಟಾರ್‌ಡಮ್ ಕಾರಣಕ್ಕೆ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಿತು. ಆದರೆ ಈ ಆವೇಗವನ್ನು…

Read More