IND vs ENG: ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?
ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…