ಗರಿಷ್ಠ ಸ್ಕೋರ್ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ – Kannada News | Instead of Suryakumar Yadav, Ishan Kishan won the Player of the Match award
ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಅಮೋಘ ಜಯ ಸಾಧಿಸಿದೆ. ಅದು ಕೂಡ 208 ರನ್ಗಳ ಬೃಹತ್ ಗುರಿಯನ್ನು ಬೆನ್ನತ್ತುವ ಮೂಲಕ. ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು…