ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ
ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…