Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ! – Kannada News | Bangalore Air Pollution Crisis: Ballary have Air quality worse than Bengaluru
ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ ಬೆಂಗಳೂರು, ಜನವರಿ 24: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ (Bengaluru Air Quality) ಆತಂಕಕಾರಿ ಮಟ್ಟದಲ್ಲಿಯೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ 165 ಇದ್ದು, ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ರಾಜಧಾನಿಯನ್ನೂ ಮೀರಿಸುವಷ್ಟು AQI ಹೊಂದಿರುವುದು ಬಳ್ಳಾರಿ. ಕೆಲ ತಿಂಗಳ ಹಿಂದೆಯೂ ಒಮ್ಮೆ ಬಳ್ಳಾರಿಯ ವಾಯ ಗುಣಮಟ್ಟ 200ಕ್ಕೇರಿತ್ತು. ಅದಾದ ಬಳಿಕ ಇಂದು ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ. 200ರ ಗಡಿ ದಾಟಿದ ಬಳ್ಳಾರಿಯ AQI ಕೆಲ ದಿನಗಳ…