ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration
ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata),…