Headlines

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು…

Read More

IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್ – Kannada News | IND vs NZ ishan kishan smashes half century just 21 balls watch video

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಗಳಿಸಿತು. ಟೀಂ ಇಂಡಿಯಾ 15.2 ಓವರ್​ಗಳಲ್ಲಿ ಗುರಿ ಮುಟ್ಟಿತು. ತಂಡದ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ 237.50 ರ ಸ್ಟ್ರೈಕ್…

Read More

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209…

Read More

Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ – Kannada News | Sunny Deol Varun Dhawan starrer Border 2 movie gets mixed reviews on social media

ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border…

Read More

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳು ಏನೇನು? ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ…

Read More

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಾಶ್ ಮುಚ್ಚಲ್ – Kannada News | Smriti Mandhana Wedding Canceled: Friend Reveals Palak Muchhal’s Alleged Infidelity and Fraud

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ – Kannada News | Bengaluru Ancient GBA Aadishakti Temple Reborn: Employees Fund 1.6 Cr Renovation

ಬೆಂಗಳೂರು, ಜನವರಿ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಇಂದು ಲೋಕಾರ್ಪಣೆಗೊಂಡಿದೆ. ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಜಿಬಿಎ ಕೇಂದ್ರ ಕಚೇರಿ ಕಂಗೊಳಿಸಿತು. 800 ವರ್ಷಗಳ ಸುದೀರ್ಘ ಇತಿಹಾಸ ಉದ್ಯಾನನಗರಿ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಸರಿ…

Read More

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata),…

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More