KCET Results 2026: ಶೀಘ್ರದಲ್ಲೇ ಕೆಸಿಇಟಿ ರಿಸಲ್ಟ್ ಪ್ರಕಟ; ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
ಬೆಂಗಳೂರು: ಕರ್ನಾಟಕದ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಮುಖ ಅಪ್ಡೇಟ್ ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಥವಾ ನಾಳೆ KCET 2026 ರ ಪರೀಕ್ಷಾ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶಗಳು ಅಂತಿಮ ಹಂತಕ್ಕೆ ಬಂದಿದ್ದು, ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗಳು:…