ಬೆಂಗಳೂರು: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ! – Kannada News | Court Gives permissions Killer Son to performed Mother And Father last rights at bengaluru
ಬೆಂಗಳೂರು, (ಫೆಬ್ರವರಿ 15): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು. ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ನವೀನ್ ಚಂದ್ರ ಭಟ್ ಹಾಗೂ ಪತ್ನಿ ದಂತ ವೈದ್ಯೆಯಾಗಿದ್ದ ಡಾ.ಶ್ಯಾಮಲಾ ಭಟ್ ನನ್ನು ಪುತ್ರ ರೋಹನ್ ಭಟ್ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಜೋಡಿ ಕೊಲೆಗೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಆದ್ರೆ, ಇದೀಗ ಅದೇ ಪುತ್ರ…