ಸ್ವಿಮ್ಮಿಂಗ್ ಪೂಲ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನ ಪ್ರಾಣ ಉಳಿಸಿದ ಕಸ್ಟಮ್ಸ್ ಜಾರಿ ಅಧಿಕಾರಿ – Kannada News | Florida Hero: ICE Officer Saves Drowning Child with CPR in Pool
ಸ್ವಿಮ್ಮಿಂಗ್ ಪೂಲ್ -ಸಾಂದರ್ಭಿಕ ಚಿತ್ರImage Credit source: Districts ಫ್ಲೋರಿಡಾ, ಜೂನ್ 18: ಸ್ವಿಮ್ಮಿಂಗ್ ಪೂಲ್(Swimming Pool)ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ಆರು ವರ್ಷದ ಬಾಲಕನನ್ನು ಅಮೆರಿಕದ ಕಸ್ಟಮ್ಸ್ ಜಾರಿ ಅಧಿಕಾರಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಫ್ಲೋರಿಡಾದ ಪಾಸ್ಕೊ ಕೌಂಟಿಯ ಈಜುಕೊಳದಲ್ಲಿ ಮುಳುಗಿದ್ದ ಬಾಲಕ ಪ್ರಜ್ಞಾಹೀನನಾಗಿ ತೇಲುತ್ತಿದ್ದ. ಅದೇ ಪೂಲ್ ಬಳಿ ಇದ್ದ ಐಸಿಇ ಅಧಿಕಾರಿ ಗ್ರೆಗೊರಿ ಸಿಮಂಡ್ಸ್ ಇದನ್ನು ಗಮನಿಸಿದ್ದಾರೆ, ಬಾಲಕ ಸಂಕಷ್ಟದಲ್ಲಿರುವುದನ್ನು ಕಂಡ ತಕ್ಷಣ ಅವರು ಸೆಕೆಂಡ್ ಕೂಡ ಯೋಚಿಸದೆ, ಧರಿಸಿದ್ದ ಬಟ್ಟೆ…