ಅಭಿಮಾನಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಮುಂದಾದ ಧೋನಿ
ಐಪಿಎಲ್ 2026ರ ಸೀಸನ್‌ನಲ್ಲಿ (IPL 2026) ಒಂದೂ ಪಂದ್ಯ ಆಡದಿದ್ದರೂ ಎಂ.ಎಸ್. ಧೋನಿ ಅವರ ಕ್ರೇಜ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಡೀ ಸೀಸನ್‌ನಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಧೋನಿ, ಮುಂದಿನ ಐಪಿಎಲ್ 2027ರಲ್ಲಿ ಮರಳಿ ಮೈದಾನಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಧೋನಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಧೋನಿ ಮುಂದಿನ ಸೀಸನ್‌ನಲ್ಲಿ ಆಡಲಿದ್ದಾರೆ ಮತ್ತು ಸಿಎಸ್‌ಕೆ ಅಭಿಮಾನಿಗಳಿಗೆ ಚೆನ್ನೈನಲ್ಲಿ ವಿದಾಯದ ಪಂದ್ಯ ಆಡುವುದಾಗಿ…