Headlines

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ಖಾಸಗಿ ಬಸ್​​​ಗಳಿಂದ ದುಪ್ಪಟ್ಟು ದರ ವಸೂಲಿ – Kannada News | Republic Day Holiday Rush: Private Bus Ticket Prices Soar Amid Series of Holidays

ಬೆಂಗಳೂರು, ಜನವರಿ 23: ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ದರಗಳು ಗಣನೀಯವಾಗಿ ಏರಿಕೆಯಾಗಿವೆ. ನಾಳೆ ನಾಲ್ಕನೇ ಶನಿವಾರ, ಭಾನುವಾರ ಮತ್ತು ಸೋಮವಾರ ಗಣರಾಜ್ಯೋತ್ಸವದ ಹಿನ್ನೆಲೆ ಸತತ ಮೂರು ದಿನಗಳ ರಜೆ ಇರುವುದರಿಂದ ಜನರು ತಮ್ಮ ಊರುಗಳಿಗೆ ಪ್ರಯಾಣಿಸುತ್ತಾರೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದುಪ್ಪಟ್ಟುಗೊಳಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಿಂದಿನ ದರ 1473 ರೂ ಇತ್ತು, ಈಗ ಅದು 5000 ರೂ ತಲುಪಿದೆ. ಬೆಂಗಳೂರು-ಕಾರವಾರ ನಡುವೆ ಪ್ರಸ್ತುತ 1790 ರೂಪಾಯಿಗಳಿಗಿಂತ…

Read More

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ – Kannada News | Bangladesh Refuses T20 World Cup 2026 India Trip: ICC Warning, Massive Losses

ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು. ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ…

Read More

Ranji Trophy: ದೇಶಿ ಅಂಗಳದಲ್ಲಿ 5 ನೇ ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್

ಅದ್ಭುತ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಸರ್ಫರಾಜ್ ಖಾನ್ ದೇಶಿ ಕ್ರಿಕೆಟ್​ನಲ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. 2026 ರ ಆವೃತ್ತಿಯ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರ ಕಣಕ್ಕಿಳಿದಿರುವ ಸರ್ಫರಾಜ್ ಖಾನ್ ಮತ್ತೊಂದು ದ್ವಿಶತಕ ಬಾರಿಸುವ ಮೂಲಕ ಆಯ್ಕೆಗಾರರಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮುಂಬೈ ಮತ್ತು ಆತಿಥೇಯ ಹೈದರಾಬಾದ್ ನಡುವಿನ ಎಲೈಟ್ ಗ್ರೂಪ್ ಡಿ ಪಂದ್ಯದ ಎರಡನೇ ದಿನದಂದು ಸರ್ಫರಾಜ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಪಂದ್ಯದ ಮೊದಲ ದಿನದಂದು…

Read More

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್ – Kannada News | Kichcha Sudeep Gave 10 Lakh rs Gilli Nata In Home Says Bigg boss winner

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ! – Kannada News | Gadags Lakkundi Dig: Eighth Day Reveals Historical Clues, Draws Crowds, and Raises Concerns

ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ…

Read More

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ, ಜನವರಿ 23: ಮನೆ ಅಡಿಪಾಯ ನಿರ್ಮಾಣದ ವೇಳೆ ನಿಧಿ ಸಿಕ್ಕ ಬೆನ್ನಲ್ಲೇ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಆರಂಭವಾಗಿದ್ದು, ದೇಶ ಮತ್ತು ವಿದೇಶಗಳಲ್ಲಿಯೂ ಈ ವಿಚಾರ ಸುದ್ದಿಯಾಗಿದೆ. ಈ ನಡುವೆ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ನೋಡಲು ವಿದೇಶಿ ಪ್ರವಾಸಿಗರು ಸಹ ಬಂದಿದ್ದಾರೆ. ಫ್ರಾನ್ಸ್​ ದೇಶದ 9 ಪ್ರವಾಸಿಗರು ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದು, ಐತಿಹಾಸಿಕ ದೇವಸ್ಥಾನಗಳ ವೀಕ್ಷಣೆ ಬಳಿಕ ಉತ್ಖನನ ಸ್ಥಳದಲ್ಲೂ ಓಡಾಟ ನಡೆಸಿ ಮಾಹಿತಿ ಪಡೆದಿದ್ದಾರೆ. ಮತ್ತೊಂದೆಡೆ ನಿರ್ಬಂಧಿತ ಪ್ರದೇಶದಲ್ಲಿ ಜನರ…

Read More

ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು – Kannada News | Bengaluru Traffic Police found 26 Drunk School Bus Drivers while special operation

ಬೆಂಗಳೂರು, ಜನವರಿ 23: ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, ಒಟ್ಟು 5110 ಶಾಲಾ ಬಸ್​ ಚಾಲಕರ ತಪಾಸಣೆ ಮಾಡಿದ್ದಾರೆ. ಈ ವೇಳೆ 26 ಶಾಲಾ ಬಸ್​ ಚಾಲಕರು ಮದ್ಯಸೇವಿಸಿರೋದು ಪತ್ತೆ ಆಗಿದೆ. ಮದ್ಯಸೇವಿಸಿ ವಾಹನ ಚಲಾಯಿಸುತ್ತಿದ್ದ 26 ಚಾಲಕರ ಡಿಎಲ್​​ ರದ್ದುಗೊಳಿಸಲು ಆರ್​ಟಿಒಗೆ ಪೊಲೀಸರು ವರದಿ ಸಲ್ಲಿಸಿದ್ದಾರೆ. ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ: ಸುರೇಶ್ ಕುಮಾರ್ ಮಾತಿಗೆ ಕಲಾಪದಲ್ಲಿ ಭಾರೀ ಗದ್ದಲ

ಬೆಂಗಳೂರು, ಜ.23: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ(Karnataka Assembly) ನಡೆದ ಘಟನೆಯೊಂದು ಸದನದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಸಚಿವ ಭೈರತಿ ಸುರೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುರೇಶ್ ಕುಮಾರ್ ಮಾತನಾಡುತ್ತಿದ್ದಾಗ ಭೈರತಿ ಸುರೇಶ್ ಮಧ್ಯಪ್ರವೇಶಿಸಿದ್ದರೆ ಈ ವೇಳೆ ಸುರೇಶ್ ಕುಮಾರ್ “ಒಂಭತ್ತು ತಿಂಗಳಿಗೆ ಹುಟ್ಟಿದ್ರೆ ಸರಿಯಾಗುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದ್ದೀರಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಸುರೇಶ್…

Read More

ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ – Kannada News | Kerala Is Next: Modi Invokes Gujarat Parallel in BJP Growth Pitch

ತಿರುವನಂತಪುರಂ, ಜನವರಿ 23: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳವು ಕೆಲವು ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅದು ಕೇವಲ ತಿಂಗಳುಗಳ ದೂರದಲ್ಲಿದೆ. ಸ್ಥಳೀಯ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಎಡ ಆಡಳಿತವನ್ನು ಕೊನೆಗೊಳಿಸಿದ ತಿರುವನಂತಪುರಂ ನಗರಸಭೆಯಲ್ಲಿ ಬಿಜೆಪಿ ಜಯಗಳಿಸಿದ ಕೇವಲ ಒಂದು ತಿಂಗಳ ನಂತರ ಪ್ರಧಾನಿಯವರ ರಾಜ್ಯ ರಾಜಧಾನಿಗೆ ಭೇಟಿ ನೀಡಿದ್ದಾರೆ. ವಿವಿಧ ಅಭಿವೃದ್ಧಿಗಳಿಗೆ ಚಾಲನೆ ನೀಡಿದ್ದಾರೆ. ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದು ಸುಮಾರು ನಾಲ್ಕು ದಶಕಗಳ ಹಿಂದೆ ಒಂದೇ ನಗರವನ್ನು ಗೆಲ್ಲುವುದರೊಂದಿಗೆ…

Read More

ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ – Kannada News | Gilli’s Political Backing: Karnataka Leaders Congratulate TV Artist for Reality Show Success

ಸಿನಿಮಾ ರಂಗಕ್ಕೂ ರಾಜಕೀಯ ನಾಯಕರಿಗೂ ಒಂದು ನಂಟು ಇರುತ್ತದೆ. ಚುನಾವಣೆ ವೇಳೆ ಸಿನಿಮಾ ಸೆಲೆಬ್ರಿಟಿಗಳನ್ನು ಕರೆಸಿ ಪ್ರಚಾರ ಮಾಡಲಾಗುತ್ತದೆ. ಈ ಕಾರಣದಿಂದಲೇ ರಾಜಕೀಯ ನಾಯಕರು ಕಲಾವಿದರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುತ್ತಾರೆ. ಆದರೆ, ಕಿರುತೆರೆ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ರಾಜಕೀಯ ನಾಯಕರ ಬೆಂಬಲ ಸಿಗೋದು ಕಡಿಮೆ. ಆದರೆ, ಗಿಲ್ಲಿ ನಟ (Gilli Nata) ಈ ವಿಷಯದಲ್ಲಿ ಭಿನ್ನ. ಅವರನ್ನು ವಿವಿಧ ಪಕ್ಷದ ನಾಯಕರು ಭೇಟಿ ಮಾಡಿದ್ದಾರೆ, ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗಿಲ್ಲಿ ನಟ…

Read More