ಯುವ ಲೇಖಕಿಯ “ದಿ ಮಿಸ್ಟಿಕಲ್ ವೇವ್ಸ್” ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್.ರಾವ್
ಬೆಂಗಳೂರು, (ಮೇ 27): ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಪುರಸ್ಕೃತ, ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ (CNR Rao) ಅವರು “ದಿ ಮಿಸ್ಟಿಕಲ್ ವೇವ್ಸ್” ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನ ಗೌರವಾಧ್ಯಕ್ಷರು ಹಾಗೂ ಲೈನಸ್ ಪಾಲಿಂಗ್ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಗೌರವ ಪ್ರಾಧ್ಯಾಪಕರಾಗಿರುವ ಸಿ.ಎನ್.ಆರ್. ರಾವ್, ಕಿರಿಯ ಲೇಖಕಿ ಅಮನ ಜೆ. ಕುಮಾರ್ ಅವರ…