Headlines

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ – Kannada News | Belagavi: Husband Murders Wife Over Childlessness in Bailhongal, Arrested

ಪತ್ನಿಯನ್ನು ಕೊಲೆ ಮಾಡಿ ಹೃದಯಾಘಾತದಿಂದ ಸತ್ತಿದ್ದಾಳೆಂದ ಪತಿ! ಬೆಳಗಾವಿ, ಜನವರಿ 23: ಜಿಲ್ಲೆಯ ಬೈಲಹೊಂಗಲ (Belagavi) ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಪತಿ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ  ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಪತ್ನಿಯ ಕಾಟದಿಂದ ಸಿಟ್ಟಿಗೆದ್ದ ಪತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮೃತರ ಪೋಷಕರ ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶವ ನೋಡಿ ಅನುಮಾನಗೊಂಡ ಕುಟುಂಬಸ್ಥರು ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3…

Read More

ಜನಗಣತಿ 2027: ಮೊದಲನೇ ಹಂತದಲ್ಲಿ ನಿಮಗೆ ಏನೇನು ಕೇಳಲಾಗುತ್ತೆ? 33 ಪ್ರಶ್ನೆಗಳ ಪೂರ್ಣ ಪಟ್ಟಿ ಇಲ್ಲಿದೆ – Kannada News | 33 Questions to Map India: Houselisting Exercise Kicks Off for Census 2027

ಜನಗಣತಿ-ಸಾಂದರ್ಭಿಕ ಚಿತ್ರImage Credit source: India Today ನವದೆಹಲಿ, ಜನವರಿ 23: 2027 ರ ಜನಗಣತಿ(Census)ಗೆ ಕೇಂದ್ರ ಸರ್ಕಾರವು ಮೊದಲ ಔಪಚಾರಿಕ ಹೆಜ್ಜೆ ಇಟ್ಟಿದೆ. ದೇಶಾದ್ಯಂತ ಜನಗಣತಿ ಪ್ರಕ್ರಿಯೆಗೆ ಸಿದ್ಧತೆಗಳ ಆರಂಭವನ್ನು ಸೂಚಿಸುವ ಮೂಲಕ, ಜನಗಣತಿಯ ಮೊದಲ ಹಂತಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ವರ್ಷ ಜನಗಣತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಇದು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಯನ್ನು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು. 2027…

Read More

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ – Kannada News | Gilli Nata Visits Puneeth Rajkumar Samadhi Fans Says you Are the real winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು…

Read More

Video: ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು, ಭಯಾನಕ ವಿಡಿಯೋ – Kannada News | A Second from Disaster: Train Slams Truck at Jharkhand Level Crossing

ಜಾರ್ಖಂಡ್, ಜನವರಿ 23: ರೈಲ್ವೆ ಕ್ರಾಸಿಂಗ್​ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನವದಿಹ್ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದೆ. ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ಟ್ರಕ್ ಈ ಕಡೆಯಿಂದ ಹಳಿ ದಾಟಿದಾಗ ಗೇಟ್ ತೆರೆದಿತ್ತು ಅತ್ತ ಹೋಗುವಷ್ಟರಲ್ಲಿ ಮುಚ್ಚಿತ್ತು ಹೀಗಾಗಿ ಅರ್ಧದಾರಿಯಲ್ಲಿ ನಿಂತ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿತ್ತು. ರೈಲು ಡಿಕ್ಕಿ ಹೊಡೆದು ತಳ್ಳಿದ ಪರಿಣಾಮ ಟ್ರಕ್​ ಬೇರೆ ವಾಹನಗಳಿಗೆ ಡಿಕ್ಕಿ…

Read More

ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ – Kannada News | Facebook Marketplace Car Theft: Kansas Man Caught Reselling Stolen Vehicles

ಕಾನ್ಸಾಸ್, ಜನವರಿ 23: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು(Car) ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ ಮಾಡಿ ಒಂದು ದಿನದೊಳಗೆ ಕದಿಯಲಾಗುತ್ತಿತ್ತು. ಒಪ್ಪಂದಗಳನ್ನು ಕಾನೂನುಬದ್ಧವಾಗಿ ಕಾಣುವಂತೆ ಮಾಡಲು ನಕಲಿ ದಾಖಲೆಗಳನ್ನು ಬಳಸಿದ್ದ. ಮಮಡೌ ಡಿಯಲ್ಲೋ ಎಂಬಾತನೇ ಹೀಗೆ ಕಾರುಗಳನ್ನು ಮಾರಾಟ ಮಾಡಿ ಕದಿಯುತ್ತಿದ್ದ ವ್ಯಕ್ತಿ. ಕಾರನ್ನು ಕೊಡುವ ಮೊದಲು…

Read More

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ…

Read More

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ – Kannada News | Netaji Subhash Chandra Bose Jayanti 2026: Know the history and significance and how it is celebrated

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನImage Credit source: Pinterest ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತರಾಗುವಲ್ಲಿ ಬಂಗಾಳದ ಶೌರ್ಯದ ಮಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಡುಗೆ ಅಪಾರವಾಗಿದೆ. ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನ (Netaji Subhash Chandra Bose Jayanti). ಅವರ ಹೋರಾಟದ ಹಾದಿಯನ್ನು ನೆನಪಿಸಿಕೊಳ್ಳುತ್ತಾ ಈ ಬಾರಿ ಅವರ 129 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಅದಲ್ಲದೇ ಈ ದಿನದಂದೇ ಪರಾಕ್ರಮ ದಿನವನ್ನು(Parakram Diwas) ಆಚರಿಸಲಾಗುತ್ತದೆ. ಈ ದಿನವನ್ನು…

Read More

ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು – Kannada News | No Inspectors in Several Bengaluru Police Stations: Law and Order Under Severe Strain

ಬೆಂಗಳೂರು, ಜನವರಿ 22: ರಾಜಧಾನಿ ಬೆಂಗಳೂರಿನ (Bangalore) ಹಲವಾರು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಗರದಲ್ಲೇ 15ಕ್ಕೂ ಹೆಚ್ಚು ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಹುದ್ದೆಗಳು ಹಲವು ದಿನಗಳು ಹಾಗೂ ತಿಂಗಳಿನಿಂದ ಖಾಲಿಯಾಗಿವೆ. ಅಮಾನತು, ಕಡ್ಡಾಯ ರಜೆ, ನಿವೃತ್ತಿ ಹಾಗೂ ಭಡ್ತಿ ಪ್ರಕ್ರಿಯೆಗಳ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಯಾವೆಲ್ಲ ಠಾಣೆಗಳಲ್ಲಿ ಇನ್ಸ್​ಪೆಕ್ಟರ್ ಹುದ್ದೆ ಖಾಲಿ? ಶಿವಾಜಿನಗರ, ಸಂಪಿಗೇಹಳ್ಳಿ, ಯಶವಂತಪುರ, ಮಲ್ಲೇಶ್ವರ, ಜ್ಞಾನಭಾರತಿ,…

Read More

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ! – Kannada News | Bengaluru Ranks 2nd Among World’s Most Traffic Congested Cities: TomTom Traffic Index 2025

ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ…

Read More