IPL 2026 Eliminator SRH vs RR Live: ಶತಕ ವಂಚಿತ ವೈಭವ್
27 May 2026 08:20 PM (IST) IPL 2026 Eliminator Live: 100 ರನ್ ದಾಟಿದ ರಾಜಸ್ಥಾನ ರಾಜಸ್ಥಾನ್ ರಾಯಲ್ಸ್ ತಂಡವು 7.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 100 ರನ್‌ಗಳ ಗಡಿ ದಾಟಿತು. ವೈಭವ್ ಸೂರ್ಯವಂಶಿ 77 ರನ್ ಗಳಿಸಿ ಶತಕದ ಸಮೀಪದಲ್ಲಿದ್ದಾರೆ. 27 May 2026 08:04 PM (IST) IPL 2026 Eliminator Live: ಸೂರ್ಯವಂಶಿ ಅರ್ಧಶತಕ ವೈಭವ್ ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿ ಅರ್ಧಶತಕ ಪೂರೈಸಿದರು. ಇದರೊಂದಿಗೆ,…